ಕರ್ನಾಟಕ

karnataka

ETV Bharat / jagte-raho

ಪ್ರಧಾನಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ಕಾಂಗ್ರೆಸ್ ವಕ್ತಾರ ದೀಪಕ್ ಸಿಂಗ್ ಅರೆಸ್ಟ್ - ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌

ಸಾಮಾಜಿಕ ಜಾಲತಾಣದಲ್ಲಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಕಾಂಗ್ರೆಸ್ ವಕ್ತಾರ ದೀಪಕ್ ಸಿಂಗ್​ನನ್ನು ಪೊಲೀಸರು ಬಂಧಿಸಿದ್ದಾರೆ.

Arrest
Arrest

By

Published : Aug 29, 2020, 7:47 PM IST

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಕಾಂಗ್ರೆಸ್ ವಕ್ತಾರ ದೀಪಕ್ ಸಿಂಗ್ ನನ್ನು ವಿನೋಬಾ ನಗರ ಪೊಲೀಸರು ಬಂಧಿಸಿದ್ದಾರೆ.

ಮೋದಿಯವರು ಫೋಟೋ ತೆಗೆಯುತ್ತಿದ್ದ ಚಿತ್ರವನ್ನು ತಿರುಚಿ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿದ್ದ. ಈ ಹಿನ್ನೆಲೆಯಲ್ಲಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಅವರು ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ನಿನ್ನೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ಸಹ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಲಾಗಿತ್ತು. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ದೀಪಕ್ ಸಿಂಗ್​ನನ್ನು ಬಂಧಿಸಿದ್ದಾರೆ.

ABOUT THE AUTHOR

...view details