ಇಟಾ(ಉತ್ತರ ಪ್ರದೇಶ):ಮನೆಯೊಂದರಲ್ಲಿ ಒಂದೇ ಕುಟುಂಬದ ಐವರು ಶವವಾಗಿರುವ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ಕೊಟ್ವಾಲಿಯ ಶೃಂಗಾರ್ ನಗರದಲ್ಲಿ ನಡೆದಿದೆ.
ಶಾಕಿಂಗ್: ಒಂದೇ ಕುಟುಂಬದ ಐವರು ಶವವಾಗಿ ಪತ್ತೆ! - ಉತ್ತರ ಪ್ರದೇಶ ಕ್ರೈಂ
ಇಬ್ಬರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಒಂದೇ ಕುಟುಂಬದ ಐವರ ಮೃತದೇಹ ಪತ್ತೆ
ಇಬ್ಬರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಐವರ ಮೃತದೇಹಗಳು ಇಂದು ಬೆಳಗ್ಗೆ ಪತ್ತೆಯಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿರುವುದಾಗಿ ಎಎಸ್‌ಪಿ ಸುನೀಲ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಈ ಸಾವಿಗೆ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.