ಮಂಗಳೂರು: ವಿದ್ಯುತ್ ಕಂಬದಲ್ಲಿ ಇಂಟರ್ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶದಿಂದ ವ್ಯಕ್ತಿಯೋರ್ವ ಮೃತಪಟ್ಟಿರುವ ದುರ್ಘಟನೆ ಪುತ್ತೂರು ಕೋರ್ಟ್ ರೋಡಿನ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ.
ಓದಿ: ಅಪೋಲೋ ಆಸ್ಪತ್ರೆಯಿಂದ ಬಿಡುಗಡೆಯಾದ ಸೂಪರ್ ಸ್ಟಾರ್ ರಜಿನಿಕಾಂತ್

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಸಕ್ರಿಯ ಕಾರ್ಯಕರ್ತ ಪದ್ಮನಾಭ ಮೃತಪಟ್ಟ ದುರ್ದೈವಿ. ಪುತ್ತೂರು ಖಾಸಗಿ ಸಂಸ್ಥೆಯೊಂದರ ಅಡಿಯಲ್ಲಿ ಇಲ್ಲಿನ ಮೀನು ಮಾರುಕಟ್ಟೆಯ ಬಳಿ ಇಂಟರ್ನೆಟ್ ಕೇಬಲ್ ಅಳವಡಿಸುವ ಕಾರ್ಯ ನಡೆಸಲಾಗುತ್ತಿತ್ತು.
ಈ ವೇಳೆ ವಿದ್ಯುತ್ ಪ್ರವಹಿಸಿ ಬೆಟ್ಟಂಪಾಡಿ ನಿವಾಸಿ ಆರ್ಎಸ್ಎಸ್ ಕಾರ್ಯಕರ್ತ ಪದ್ಮನಾಭ ಮೃತಪಟ್ಟಿದ್ದಾರೆ. ಈ ಸಂಬಂಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.