ಕೋಲ್ಕತಾ:ಉತ್ತರ ಪಶ್ಚಿಮ ಬಂಗಾಳದ ಅಲಿಪುರ್ದುವಾರ್ ಜಿಲ್ಲೆಯಲ್ಲಿ ಡಂಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಭೀಕರ ರಸ್ತೆ ಅಪಘಾತ... ಕಾರಿನಲ್ಲಿದ್ದ ಐವರು ಸಾವು, ಓರ್ವನಿಗೆ ತೀವ್ರ ಗಾಯ - ರಸ್ತೆ ಅಪಘಾತ ಸುದ್ದಿ
ಬಿರ್ಪಾರಾದಲ್ಲಿ ಈ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜು ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಸ್ತೆ ಅಪಘಾತ
ಬಿರ್ಪಾರಾದಲ್ಲಿ ಈ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜು ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿದ್ದ ಆರು ಜನರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರಲ್ಲಿ ಐವರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಓರ್ವನಿಗೆ ಗಂಭೀರವಾದ ಗಾಯಗಳಾಗಿವೆ ಎಂದು ಹೇಳಿದ್ದಾರೆ.