ಕರ್ನಾಟಕ

karnataka

ETV Bharat / jagte-raho

ಅಕ್ರಮ ಜಾನುವಾರು ಅಡ್ಡೆಗೆ ಪೊಲೀಸರ ದಾಳಿ: ಓರ್ವ ಬಂಧನ, ಇನ್ನೋರ್ವ ಪರಾರಿ - ಕಡಬ ಪೋಲೀಸರು

ಕಡಬ ತಾಲೂಕಿನ ಕೊಯ್ಲ ಗ್ರಾಮದಲ್ಲಿ ಕಳ್ಳತನ ಮಾಡಿ ತಂದಿದ್ದ ಜಾನುವಾರು ಅಡ್ಡೆಗೆ ದಾಳಿಗೆ ನಡೆಸಿದ ಕಡಬ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

Illegal cattle cross in Kadaba
ಅಕ್ರಮ ಜಾನುವಾರು ಅಡ್ಡೆಗೆ ಪೋಲೀಸರ ದಾಳಿ

By

Published : Jan 11, 2020, 9:16 PM IST

ಕಡಬ:ಕಡಬ ತಾಲೂಕಿನ ಕೊಯ್ಲ ಗ್ರಾಮದಲ್ಲಿ ಕಳ್ಳತನ ಮಾಡಿ ತಂದಿದ್ದ ಜಾನುವಾರು ಅಡ್ಡೆಗೆ ದಾಳಿಗೆ ನಡೆಸಿದ ಕಡಬ ಪೊಲೀಸರು ಓರ್ವನನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.

ಮಹಮ್ಮದ್ ಮುಸ್ತಫಾ ಬಂಧಿತ ಆರೋಪಿ. ಇಲಿಯಾಸ್​ ಪರಾರಿಯಾದ ಆರೋಪಿ. ಜಾನುವಾರು, ಕತ್ತಿ, ತೂಕದ ಮಾಪನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದ ಜಾನುವಾರು

ಬೆಳಗಿನ ಜಾವ 4 ಗಂಟೆ ಸುಮಾರಿಗೆ ದಾಳಿ ಮಾಡಿದ ಪೊಲೀಸರು ದಾಳಿ ನಡೆಸಿದ್ದು, ಆರೋಪಿಗಳ ವಿರುದ್ಧ ಕಡಬ ಪೋಲಿಸ್ ಠಾಣೆಯಲ್ಲಿ ಕಳವು ಮತ್ತು ಪ್ರಾಣಿ ಹಿಂಸೆ ಪ್ರಕರಣ ದಾಖಲಾಗಿದೆ.

ABOUT THE AUTHOR

...view details