ಉದಯಪುರ (ರಾಜಸ್ಥಾನ): ಕೌಟುಂಬಿಕ ಕಲಹದಿಂದಾಗಿ ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ಆರು ಮಂದಿಯ ಪ್ರಾಣಪಕ್ಷಿ ಹಾರಿಹೋಗಿದೆ.
ನಾಲ್ವರು ಮಕ್ಕಳು, ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ - ಖೇರ್ವಾರಾ
ನಾಲ್ವರು ಮಕ್ಕಳು, ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
12:39 December 25
ವ್ಯಕ್ತಿಯೋರ್ವ ತನ್ನ ನಾಲ್ವರು ಮಕ್ಕಳು, ಪತ್ನಿಯನ್ನು ಕೊಲೆಗೈದು ಬಳಿಕ ತಾನೂ ನೇಣಿಗೆ ಶರಣಾಗಿರುವ ಘಟನೆ ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ನಡೆದಿದೆ.
ಉದಯಪುರ ಜಿಲ್ಲೆಯ ಖೇರ್ವಾರಾದ ರುಬಿಯಾ ಎಂಬ ಗ್ರಾಮದಲ್ಲಿ ವ್ಯಕ್ತಿಯೋರ್ವ ತನ್ನ ನಾಲ್ವರು ಮಕ್ಕಳು, ಪತ್ನಿಯನ್ನು ಕೊಲೆಗೈದು ಬಳಿಕ ತಾನೂ ನೇಣಿಗೆ ಶರಣಾಗಿದ್ದಾನೆ.
ಓದಿ:ಕೌಟುಂಬಿಕ ಕಲಹ, ವ್ಯಾಪಾರದಲ್ಲಿ ನಷ್ಟ: ಕೆರೆಗೆ ಹಾರಿ ಪ್ರಾಣಬಿಟ್ಟ ಪತಿ
ಪತಿ-ಪತ್ನಿಯ ನಡುವೆ ರಾತ್ರಿ ಜಗಳ ನಡೆದಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Last Updated : Dec 25, 2020, 1:00 PM IST