ಕರ್ನಾಟಕ

karnataka

ETV Bharat / jagte-raho

ಕಲಬುರಗಿ: ಸುಟ್ಟ ರೀತಿಯಲ್ಲಿ ವ್ಯಕ್ತಿಯ ಶವಪತ್ತೆ - ಕಲಬುರಗಿ ಅಪರಾಧ ಸುದ್ದಿ

ವ್ಯಕ್ತಿಯೋರ್ವನ ಮೃತದೇಹ ಸುಟ್ಟ ರೀತಿಯಲ್ಲಿ ಕಲಬುರಗಿಯ ಕೋರಂಟಿ ಹನುಮಾನ್​ ದೇವಸ್ಥಾನದ ಬಳಿ ಪತ್ತೆಯಾಗಿದೆ.

ವ್ಯಕ್ತಿಯ ಶವಪತ್ತೆ
ವ್ಯಕ್ತಿಯ ಶವಪತ್ತೆ

By

Published : Jan 3, 2021, 12:53 PM IST

ಕಲಬುರಗಿ:ಭಾಗಶಃ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ನಗರದ ಕೋರಂಟಿ ಹನುಮಾನ್ ದೇವಸ್ಥಾನದ ಬಳಿ ಪತ್ತೆಯಾಗಿದೆ.

ಕಲಬುರಗಿಯಲ್ಲಿ ವ್ಯಕ್ತಿಯ ಶವಪತ್ತೆ

ರಾಮನಗರ ನಿವಾಸಿ ಸಂತೋಷ್​(30) ಮೃತರು. ಮುಂಬೈನಲ್ಲಿ ಕೆಲಸ ಮಾಡುತ್ತಿದ್ದ ಈತ ಲಾಕ್​ಡೌನ್​ ಸಂದರ್ಭದಲ್ಲಿ ಊರಿಗೆ ಬಂದಿದ್ದನಂತೆ. ಬಳಿಕ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಪ್ರಕರಣದ ಬಗ್ಗೆ ಮತ್ತಷ್ಟು ವಿವರಗಳು ಇನ್ನಷ್ಟೇ ತಿಳಿಯಬೇಕಿದೆ.

ಇದನ್ನು ಓದಿ: ಆನೆಗುಂಡಿ ಬಳಿ ಕಾಲುವೆಯಲ್ಲಿ ಬಿದ್ದು ಹೆಣ್ಣಾನೆ ಅನುಮಾನಾಸ್ಪದ ಸಾವು

ಸದ್ಯ ಘಟನೆ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ABOUT THE AUTHOR

...view details