ಶಿವಮೊಗ್ಗ: ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಗರದ ಹೆಗ್ಗೋಡು ಬಳಿ ನಡೆದಿದೆ.
ಲಾರಿಗೆ ಬೈಕ್ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು - ಲಾರಿಗೆ ಬೈಕ್ ಡಿಕ್ಕಿ
ಸಾಗರದ ಹೆಗ್ಗೋಡು ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Accident
ಸಾಗರದ ನಿವಾಸಿ ರಿತೇಶ್ ಶೆಟ್ಟಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಬೈಕ್ ಸವಾರ. ರಿತೇಶ್ ಶೆಟ್ಟಿ ತನ್ನ ದ್ವಿಚಕ್ರ ವಾಹನದಲ್ಲಿ ವೇಗವಾಗಿ ಬಂದು ಲಾರಿ ಚಕ್ರಕ್ಕೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.
ಈ ಘಟನೆ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.