ಕಳೆದ ರಾತ್ರಿ ಆನೇಕಲ್ ಹೆನ್ನಾಗರ ಗ್ರಾಮದ ರೇಣುಕಾ ಯಲ್ಲಮ್ಮ ದೇವಾಲಯದ ಬಳಿ ನಡೆದಿದ್ದ ಕೊಲೆ ಯತ್ನ, ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜ್ಯೋತೆಪ್ಪ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಾರಕಾಸ್ತ್ರಗಳಿಂದ ಹಲ್ಲೆ ಹಾಗು ಆ್ಯಸಿಡ್ ದಾಳಿಯಲ್ಲಿ ಶೇ 80ರಷ್ಟು ದೇಹ ಸುಟ್ಟು ಕರಕಲಾಗಿದ್ದ ಕಾರಣಕ್ಕೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಆ್ಯಸಿಡ್ ಸುರಿದು ಮಾರಕಾಸ್ತ್ರಗಳಿಂದ ಹಲ್ಲೆ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು - ಆಸಿಡ್ ಸುರಿದು ಮಾರಕಾಸ್ತ್ರಗಳಿಂದ ಹಲ್ಲೆ ನ್ಯೂಸ್
ಕಳೆದ ರಾತ್ರಿ ಆನೇಕಲ್ ಹೆನ್ನಾಗರ ಗ್ರಾಮದ ರೇಣುಕಾ ಯಲ್ಲಮ್ಮ ದೇವಾಲಯದ ಬಳಿ ನಡೆದಿದ್ದ ಕೊಲೆ ಯತ್ನ, ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜ್ಯೋತೆಪ್ಪ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಆಸಿಡ್ ಸುರಿದು ಮಾರಕಾಸ್ತ್ರಗಳಿಂದ ಹಲ್ಲೆ