ಬಳ್ಳಾರಿ:ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿಯೋರ್ವ ಈಜು ಬಾರದೆ ಕಾಲವುವೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.
ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಶವವಾಗಿ ಪತ್ತೆ - ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿಯೋರ್ವ ಈಜು ಬಾರದೆ ಕಾಲುವೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.
![ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಶವವಾಗಿ ಪತ್ತೆ kn_bly_01_181219_crimenews_ka10007](https://etvbharatimages.akamaized.net/etvbharat/prod-images/768-512-5408794-thumbnail-3x2-lek---copy.jpg)
ಸ್ನೇಹಿತರೊಂದಿಗೆ ಈಜಲು ತೆರಳಿದ ವಿದ್ಯಾರ್ಥಿ: ಶವವಾಗಿ ಪತ್ತೆ
ನಗರದ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿ ಪ್ರಕಾಶ ( 22 ) ಬಳ್ಳಾರಿಯ ವಿಮ್ಸ್ನಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾಭ್ಯಾಸ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ನಗರದ ತಿರುಮಲ ಕ್ಯಾಂಪ್ನ ಎಲ್.ಎಲ್.ಸಿ ಕಾಲುವೆಯಲ್ಲಿ ಈಜು ಬಾರದೇ ನೀರಿನಲ್ಲಿ ಮುಳುಗಿ ಹೋಗಿದ್ದು, ಶವವಾಗಿ ಪತ್ತೆಯಾಗಿದ್ದಾನೆ. ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.