ಕರ್ನಾಟಕ

karnataka

ETV Bharat / jagte-raho

ಮನೆಗೆ ಬೆಂಕಿ: ತಾಯಿಯೊಂದಿಗೆ ಮೂವರು ಮಕ್ಕಳ ಸಜೀವ ದಹನ - 4 died to burn in UP

ಮನೆಗೆ ಬೆಂಕಿ ಹೊತ್ತಿಕೊಂಡು ತಾಯಿ ಹಾಗೂ ಮೂವರು ಮಕ್ಕಳ ಸಜೀವ ದಹನವಾಗಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳ ಮತ್ತು ಪೊಲೀಸ್​ ಸಿಬ್ಬಂದಿ ತೊಡಗಿದ್ದಾರೆ.

ತಾಯಿಯೊಂದಿಗೆ ಮೂವರು ಮಕ್ಕಳ ದುರ್ಮರಣ
fire at home

By

Published : Dec 26, 2020, 1:34 PM IST

ಬಂದಾ (ಉತ್ತರ ಪ್ರದೇಶ): ಮನೆಗೆ ಬೆಂಕಿ ಹೊತ್ತಿಕೊಂಡು ತಾಯಿ ಹಾಗೂ ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ನಡೆದಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸ್​ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸ್ಥಳೀಯರ ಸಹಾಯದಿಂದ ಇಬ್ಬರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನಿಬ್ಬರ ಮೃತದೇಹಗಳು ಅವಶೇಷಗಳಲ್ಲಿ ಹೂತುಹೋಗಿವೆ.

ಇದನ್ನೂ ಓದಿ: ತೆಲಂಗಾಣದಲ್ಲಿ ಸರಣಿ ಅಪಘಾತ : ನಾಲ್ವರು ಕೂಲಿ ಕಾರ್ಮಿಕರ ದುರ್ಮರಣ

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ABOUT THE AUTHOR

...view details