ಕೊಡಗು:ರಾಜ್ಯ ಸಾರಿಗೆ ಬಸ್‌ವೊಂದರ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಕಾಫಿ ತೋಟಕ್ಕೆ ನುಗ್ಗಿರುವ ಘಟನೆ ಎನ್.ಹೆಚ್ 275ರ ಸಿಂಕೋನ ಸ್ಯಾಂಡಲ್ ಕಾಡು ಬಳಿ ನಡೆದಿದೆ.
ಬಸ್ ಬ್ರೇಕ್ ಫೇಲ್: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ - madikeri leatest news
ರಾಜ್ಯ ಸಾರಿಗೆ ಬಸ್‌ವೊಂದರ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಕಾಫಿ ತೋಟಕ್ಕೆ ನುಗ್ಗಿರುವ ಘಟನೆ ಎನ್.ಹೆಚ್ 275ರ ಸಿಂಕೋನ ಸ್ಯಾಂಡಲ್ ಕಾಡು ಬಳಿ ನಡೆದಿದೆ.
ರಾಜ್ಯ ಸಾರಿಗೆ ಬಸ್ ಬ್ರೇಕ್ ಫೇಲ್: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ
ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬಸ್ಸಿನಲ್ಲಿ 10 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.