ಕರ್ನಾಟಕ

karnataka

ETV Bharat / jagte-raho

ಈಜು ಬಾರದೆ ಕೆರೆಯಲ್ಲಿ ಮುಳುಗಿ ಬಾಲಕರಿಬ್ಬರ ಸಾವು - ಕೂಡಗಿ ಪೊಲೀಸ್ ಠಾಣೆ ನ್ಯೂಸ್​

ಈಜು ಬಾರದೆ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬಸವನಬಾಗೇವಾಡಿ ತಾಲೂಕಿನ ತಳೇವಾಡ ಗ್ರಾಮದಲ್ಲಿ ನಡೆದಿದೆ.

Two boys died
Two boys died

By

Published : Dec 11, 2019, 7:36 PM IST

ವಿಜಯಪುರ: ಈಜು ಬಾರದೆ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬಸವನಬಾಗೇವಾಡಿ ತಾಲೂಕಿನ ತಳೇವಾಡ ಗ್ರಾಮದಲ್ಲಿ ನಡೆದಿದೆ.

ಸುದೀಪ್​ (10) ಹಾಗೂ ಮಾಳಪ್ಪ ಮೃತ ಬಾಲಕರು. ಇವರಿಬ್ಬರು ಕೆರೆಯಲ್ಲಿ ಈಜಲು ಹೋದಾಗ ಈ ಘಟನೆ ನಡೆದಿದೆ. ಇಂದು ಸಂಜೆ ಮೃತದೇಹಗಳು ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿದೆ.

ಈ ಕುರಿತು ಕೂಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details