ಭಟ್ಕಳ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಡೀನ ಗ್ರಾಮದಲ್ಲಿ ನಡೆದಿದೆ.
ಹಡೀನ ಗ್ರಾಮದ ಮಾಸ್ತಮ್ಮ ರಾಧಾಕೃಷ್ಣ ನಾಯ್ಕ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎನ್ನಲಾಗಿದೆ.
ಭಟ್ಕಳ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಡೀನ ಗ್ರಾಮದಲ್ಲಿ ನಡೆದಿದೆ.
ಹಡೀನ ಗ್ರಾಮದ ಮಾಸ್ತಮ್ಮ ರಾಧಾಕೃಷ್ಣ ನಾಯ್ಕ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎನ್ನಲಾಗಿದೆ.
ವಿಷ ಸೇವನೆ ಮಾಡಿಕೊಂಡು ಅಸ್ವಸ್ಥತಗೊಂಡು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲವು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಈ ಬಗ್ಗೆ ಮೃತಪಟ್ಟ ಮಹಿಳೆ ಪತಿ ರಾಮಕೃಷ್ಣ ದುರ್ಗಪ್ಪ ನಾಯ್ಕ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡ ಎ.ಎಸ್.ಐ ರಾಮಚಂದ್ರ ನಾಯ್ಕ ಸ್ಥಳಕ್ಕೆ ಬೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.