ಕರ್ನಾಟಕ

karnataka

ETV Bharat / jagte-raho

ಜೀವನದಲ್ಲಿ ಜಿಗುಪ್ಸೆ: ಆತ್ಮಹತ್ಯೆ ದಾರಿ ತುಳಿದ ಯುವಕ - ಜಗದೀಶ ನಾಯ್ಕ ನಗರ ಠಾಣೆಯಲ್ಲಿ ಪ್ರಕರಣ

ಯುವಕನೋರ್ವ ವೈಯಕ್ತಿಕ ವಿಚಾರದಲ್ಲಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಚೌಥನಿಯಲ್ಲಿ ನಡೆದಿದೆ.

ಜೀವನದಲ್ಲಿ ಮನನೊಂದು ನೇಣು ಬಿಗಿದುಕೊಂಡ ಯುವಕ ಸಾವು

By

Published : Nov 10, 2019, 8:12 PM IST

Updated : Nov 10, 2019, 11:11 PM IST

ಭಟ್ಕಳ:ಯುವಕನೋರ್ವ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿ ತೀವ್ರವಾಗಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಚೌಥನಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ರಾಜೇಶ ಮಾದೇವ ನಾಯ್ಕ (30) ಎಂದು ಗುರುತಿಸಲಾಗಿದೆ.

ರಾಜೇಶ ಮನೆಯ ಮಲಗುವ ಕೋಣೆಯ ಮೇಲ್ಛಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ದೇಹವನ್ನು ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ಕುರಿತು ಜಗದೀಶ್ ನಾಯ್ಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Last Updated : Nov 10, 2019, 11:11 PM IST

ABOUT THE AUTHOR

...view details