ಮುಂಬೈ:ಬಾಲಿವುಡ್ ನಟ ಅಕ್ಷಯ್ ಕುಮಾರ್ಗೆ ಕೋವಿಡ್ ತಗುಲಿರುವುದು ದೃಢಪಟ್ಟಿದ್ದು, ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಅವರೇ ಹಂಚಿಕೊಂಡಿದ್ದಾರೆ.
ಇಂದು ಬೆಳಗ್ಗೆ ನನ್ನ ಕೊರೊನಾ ವರದಿ ಪಾಸಿಟಿವ್ ಬಂದಿದ್ದು, ಮನೆಯಲ್ಲಿಯೇ ಕ್ವಾರಂಟೈನ್ಗೆ ಒಳಪಟ್ಟಿರುವೆ. ಅಗತ್ಯ ವೈದ್ಯಕೀಯ ಆರೈಕೆ ಪಡೆದಿರುವೆ ಎಂದು ಅಕ್ಷಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.