ಮುಂಬೈ (ಮಹಾರಾಷ್ಟ್ರ): ಅಶ್ಲೀಲ ಸಿನಿಮಾಗಳ ನಿರ್ಮಾಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕ್ರೈಂ ಬ್ರಾಂಚ್ ಕಿರುತೆರೆ ನಟಿ ಹಾಗೂ ಮಾಡೆಲ್ ಗೆಹನಾ ವಸಿಷ್ಠ ಸೇರಿ ಮೂವರಿಗೆ ನೋಟಿಸ್ ನೀಡಿ ತನಿಖೆ ನಡೆಸುತ್ತಿದ್ದಾರೆ. ಇದೀಗ ಉದ್ಯಮಿ ರಾಜ್ ಕುಂದ್ರಾ ಅವರ ಕಂಪನಿಯ 3 - 4 ನಿರ್ಮಾಪಕರ ವಿರುದ್ಧ ಪ್ರಕರಣ ದಾಖಲಾಗಿದೆ.
Pornography case: ರಾಜ್ ಕುಂದ್ರಾ ಕಂಪನಿಯ 3-4 ನಿರ್ಮಾಪಕರ ವಿರುದ್ಧ ಪ್ರಕರಣ ದಾಖಲು
ಅಶ್ಲೀಲ ಚಿತ್ರ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಕುಂದ್ರಾ ಬಂಧನದ ಬೆನ್ನಲ್ಲೇ, ಮುಂಬೈ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಉದ್ಯಮಿ ರಾಜ್ ಕುಂದ್ರಾ
ಇದನ್ನೂ ಓದಿ:ರಾಜ್ ಕುಂದ್ರಾಗೆ ಜೈಲೇ ಗತಿ..14 ದಿನ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ
ಉದ್ಯಮಿ ರಾಜ್ಕುಂದ್ರಾ, ನಟಿ ಗೆಹನಾ ವಸಿಷ್ಠ ಅವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಪ್ರಕರಣದ ವಿಚಾರಣೆಯನ್ನು ಮುಂಬೈ ಪೊಲೀಸ್ ಬಾಂಬೆ ಹೈಕೋರ್ಟ್ ಗುರುವಾರಕ್ಕೆ ಮುಂದೂಡಿದೆ.