ಶಕುನ್ ಬಾತ್ರಾ ನಿರ್ದೇಶನದ 'ಗೆಹ್ರೈಯಾನ್' ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಬಾಲಿವುಡ್ ನಟಿ ಅನನ್ಯಾ ಪಾಂಡೆ ಸಿನಿಮಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.
'ಗೆಹ್ರೈಯಾನ್' ಚಿತ್ರವನ್ನು ಸಂಕೀರ್ಣ ಆಧುನಿಕ ಸಂಬಂಧಗಳ ಕುರಿತಾದ ಸಿನಿಮಾ ಎಂದು ಬಿಂಬಿಸಲಾಗಿದೆ. ದೀಪಿಕಾ ಪಡುಕೋಣೆ, ಸಿದ್ಧಾಂತ್ ಚತುರ್ವೇದಿ, ಅನನ್ಯಾ ಪಾಂಡೆ, ಧೈರ್ಯ ಕರ್ವಾ, ನಾಸೆರುದ್ದೀನ್ ಶಾ ಮತ್ತು ರಜತ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಸಿನಿಮಾ ಪ್ರಚಾರ ಕಾರ್ಯದಲ್ಲಿ ತೊಡಗಿದ ಅನನ್ಯಾ ಪಾಂಡೆ ಓದಿ:ಮೊದಲ ಮಗು ಪಡೆದ ನಟಿ ಪ್ರಿಯಾಂಕಾ ಚೋಪ್ರಾ, ನಿಕ್ ಜೊನಾಸ್ ದಂಪತಿ!
ಆನಂದ್ ಎಲ್. ರಾಯ್ ನಿರ್ದೇಶನದ ಈ ಚಿತ್ರವನ್ನು ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ಮತ್ತು ವಯಾಕಾಮ್ 18 ಸ್ಟುಡಿಯೋಸ್ ಮತ್ತು ಬಾತ್ರಾ ಅವರ ಜೌಸ್ಕಾ ಫಿಲ್ಮ್ಸ್ ಸಹಯೋಗದೊಂದಿಗೆ ಜಂಟಿಯಾಗಿ ನಿರ್ಮಿಸಲಾಗಿದೆ. ಈ ಚಿತ್ರವು ಫೆಬ್ರವರಿ 11 ರಂದು ಅಮೆಜಾನ್ ಪ್ರೈಮ್ನಲ್ಲಿ ತೆರೆ ಕಾಣಲಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ