ಮುಂಬೈ: ಅಶ್ಲೀಲ ಪ್ರಕರಣದಲ್ಲಿ ಶೆರ್ಲಿನ್ ಚೋಪ್ರಾ ಮತ್ತು ಪೂನಂ ಪಾಂಡೆ ಅವರಿಗೆ ಮುಂಬೈ ಹೈಕೋರ್ಟ್ ರಿಲೀಫ್ ನೀಡಿದೆ.
Pornography case: ಪೂನಂ ಪಾಂಡೆ, ಶೆರ್ಲಿನ್ ಚೋಪ್ರಾಗೆ ಬಿಗ್ ರಿಲೀಫ್
ಅಶ್ಲೀಲ ಪ್ರಕರಣದಲ್ಲಿ ಶೆರ್ಲಿನ್ ಚೋಪ್ರಾ ಮತ್ತು ಪೂನಂ ಪಾಂಡೆ ಅವರಿಗೆ ಮುಂಬೈ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪೂನಂ ಪಾಂಡೆ
ಸೆಪ್ಟೆಂಬರ್ 20 ರವರೆಗೆ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಮುಂಬೈ ಪೊಲೀಸರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ನಟಿಯರಾದ ಶೆರ್ಲಿನ್ ಚೋಪ್ರಾ ಮತ್ತು ಪೂನಂ ಪಾಂಡೆ ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನುಗಾಗಿ ಹೈಕೋರ್ಟ್ ಮೊರೆ ಹೋಗಿದ್ದರು.
ಇದೀಗ ಮುಂಬೈ ಹೈಕೋರ್ಟ್ ಇಬ್ಬರಿಗೂ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ಪ್ರಸ್ತುತ ಅಶ್ಲೀಲ ಚಿತ್ರ ಪ್ರಕರಣದಲ್ಲಿ ಶೆರ್ಲಿನ್ ಚೋಪ್ರಾ ಮತ್ತು ಪೂನಂ ಪಾಂಡೆಗೆ ರಿಲೀಫ್ ಸಿಕ್ಕಂತಾಗಿದೆ.