ದೇಶಾದ್ಯಂತ ಲಾಕ್ಡೌನ್ ಜಾರಿಯಲ್ಲಿರುವ ಪರಿಣಾಮ ಎಲ್ಲರೂ ಮನೆಯಲ್ಲಿದ್ದುಕೊಂಡು ಸಮಯ ಕಳೆಯುತ್ತಿದ್ದಾರೆ. ಬಾಲಿವುಡ್ ಸ್ಟಾರ್ಸ್ ಕೂಡ ಇದರಿಂದ ಹೊರತಾಗಿಲ್ಲ. ಇದೇ ಸಮಯದಲ್ಲಿ ಮನೆಯಲ್ಲಿದ್ದುಕೊಂಡು ಅವರು ವಿವಿಧ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಕರಿನಾ ಕಪೂರ್ 'ಸೂರ್ಯ ನಮಸ್ಕಾರ': ಯೋಗದ ವಿಡಿಯೋ ಹರಿಬಿಟ್ಟ ಬಾಲಿವುಡ್ ಬೆಡಗಿ - ಬಾಲಿವುಡ್ ಬೆಡಗಿ
ಬಾಲಿವುಡ್ ಬೆಡಗಿ ಕರಿನಾ ಕಪೂರ್ ಸದ್ಯ ಲಾಕ್ಡೌನ್ನಲ್ಲಿ ಸಿಲುಕಿಕೊಂಡಿದ್ದು, ಮನೆಯಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ವೇಳೆ ತಮ್ಮ ಫಿಟ್ನೆಸ್ ಕಾಯ್ದುಕೊಳ್ಳುವತ್ತ ಅವರು ಹೆಚ್ಚು ಗಮನ ಹರಿಸಿದ್ದಾರೆ.
Kareena Kapoor
ಬಾಲಿವುಡ್ ನಟಿ ಕರಿನಾ ಕಪೂರ್ ತಮ್ಮ ಯೋಗ ಟ್ರೈನರ್ ರೂಪಾಲ್ ಸಿದ್ಧಪೂರ್ ಜತೆ ಯೋಗ ಮಾಡುವುದರಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಸೂರ್ಯ ನಮಸ್ಕಾರ ಮಾಡಿರುವ ವಿಡಿಯೋವನ್ನು ಅವರು ಇನ್ಸ್ಟಾಗ್ರಾಂನಲ್ಲಿ ಹರಿಬಿಟ್ಟಿದ್ದಾರೆ. ಕರಿನಾ ಹಾಗೂ ಸೈಫ್ ಅಲಿ ಖಾನ್ ಮುಂಬೈನಲ್ಲಿ ನೆಲೆಸಿದ್ದಾರೆ.