ಹೈದರಾಬಾದ್:2022ರ ಹೊಸ ವರ್ಷವನ್ನು ಸ್ವಾಗತಿಸಲು ಬಾಲಿವುಡ್ ತಯಾರಿ ನಡೆಸುತ್ತಿದೆ. ಹೀಗಿರುವಾಗ ವರ್ಷದ ಕೊನೆಯ ದಿನದಂದು ತಾರೆಯರು ತಮ್ಮ ಕೊನೆಯ ಕ್ಷಣಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಕಿಯಾರಾ ಅಡ್ವಾಣಿ ಮತ್ತು ಕರೀನಾ ಕಪೂರ್ ನಂತರ, ಈಗ ಕತ್ರಿನಾ ಕೈಫ್ 2021 ರ ಕೊನೆಯ ಕ್ಷಣವನ್ನು ಸಾಮಾಜಿಕ ಮಾಧ್ಯಮದಲ್ಲಿ ಫೋಸ್ಟ್ ಮಾಡಿದ್ದಾರೆ.
ಕತ್ರಿನಾ ಕೈಫ್ ತನ್ನ ಇನ್ಸ್ಟಾಗ್ರಾಮ್ನಲ್ಲಿ ತನ್ನ ವರ್ಕೌಟ್ನ ಒಂದು ನೋಟವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಕತ್ರಿನಾ ಅಭಿಮಾನಿಗಳು ಈ ವಿಡಿಯೋವನ್ನು ಸಖತ್ ಲೈಕ್ ಮಾಡುತ್ತಿದ್ದಾರೆ. ಮದುವೆಯ ನಂತರ ಕತ್ರಿನಾ ಶೇರ್ ಮಾಡಿರುವ ಮೊದಲ ವಿಡಿಯೋ ಇದಾಗಿದೆ.