ಬಾಲಿವುಡ್ನ ಅದ್ಭುತ ನರ್ತಕಿ ಮತ್ತು ನಟಿ ನೋರಾ ಫತೇಹಿ ಯಾವಾಗಲೂ ತನ್ನ ಗ್ಲಾಮರಸ್ ಅಂಡ್ ಹಾಟ್ ಲುಕ್ನಿಂದ ಅಭಿಮಾಮಿಗಳ ಹೃದಯವನ್ನು ಗೆಲ್ಲುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುವ ಬಾಲಿವುಡ್ ಡ್ಯಾನ್ಸರ್ ನೋರಾ ಫತೇಹಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿರುವ ಫೋಟೋ ಇದೀಗ ಬಿರುಗಾಳಿ ಎಬ್ಬಿಸಿದ್ದು, ಪಡ್ಡೆ ಹುಡುಗರ ನಿದ್ದೆಗೆಡಿಸಿದೆ.
ಇದನ್ನೂ ಓದಿ:ಅನುಷ್ಕಾ ಬೆಂಗಳೂರಿನಲ್ಲಿ ನನಗಿಂತ ಹೆಚ್ಚಿನ ಸಮಯ ಕಳೆದಿದ್ದಾರೆ, ಈ ನಗರದ ಜೊತೆ ವಿಶೇಷ ಬಾಂಧವ್ಯವಿದೆ: ವಿರಾಟ್