ಮುಂಬೈ: ಬಾಲಿವುಡ್ ಜೋಡಿಹಕ್ಕಿಗಳಾದ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಮಾಲ್ಡೀವ್ಸ್ ಪ್ರವಾಸದಲ್ಲಿ ಕ್ವಾಲಿಟಿ ಟೈಮ್ ಕಳೆದು ಇದೀಗ ವಾಪಸ್ ಆಗಿದ್ದಾರೆ.
ಮಾಲ್ಡೀವ್ಸ್ ಪ್ರವಾಸ ಮುಗಿಸಿ ಮುಂಬೈಗೆ ವಾಪಸ್ ಆದ ಆಲಿಯಾ ರಣಬೀರ್ - ಆಲಿಯಾ ರಣಬೀರ್ ಮಾಲ್ಡೀವ್ಸ್ ಪ್ರವಾಸ
ಬಾಲಿವುಡ್ ಜೋಡಿ ಹಕ್ಕಿಗಳಾದ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಮಾಲ್ಡೀವ್ಸ್ ಪ್ರವಾಸ ಮುಗಿಸಿ ಮುಂಬೈಗೆ ವಾಪಸ್ ಆಗಿದ್ದಾರೆ.
bollywood
ಮಾಲ್ಡೀವ್ಸ್ ಬೀಚ್ನಲ್ಲಿ ಮೋಜು ಮಸ್ತಿ ಮಾಡಿ ಪ್ರವಾಸ ಮುಗಿಸಿ ಮುಂಬೈಗೆ ವಾಪಸ್ ಆಗುವ ವೇಳೆ ಈ ಕಪಲ್ ಮುಂಬೈ ವಿಮಾನ ನಿಲ್ದಾಣದಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದಾರೆ .