ಮುಂಬೈ:ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ನಿನ್ನೆ ತಮ್ಮ 35ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಜನ್ಮದಿನದ ಪ್ರಯುಕ್ತ ದೀಪಿಕಾ ಮುಂಬೈನಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು.
ದೀಪಿಕಾ ಬರ್ತ್ಡೇ ಪಾರ್ಟಿಯಲ್ಲಿ ಭಾಗಿಯಾದ ಬಾಲಿವುಡ್ ತಾರೆಯರು - ದೀಪಿಕಾ ಪಡುಕೋಣೆ ಹುಟ್ಟುಹಬ್ಬ
ದೀಪಿಕಾ ಪಡುಕೋಣೆ ಜನ್ಮದಿನದ ಪ್ರಯುಕ್ತ ಮುಂಬೈನಲ್ಲಿ ಪಾರ್ಟಿ ಆಯೋಜನೆ ಮಾಡಿದ್ದು, ಬಾಲಿವುಡ್ ತಾರೆಯರು ಭಾಗಿಯಾಗಿದ್ದಾರೆ.
deepika
ಬಾಲಿವುಡ್ ನಟರಾದ ರಣ್ಬೀರ್ ಕಪೂರ್, ಆಲಿಯಾ ಭಟ್, ಅನನ್ಯಾ ಪಾಂಡೆ ಮತ್ತು ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು.
TAGGED:
deepika padukone house party