ಬಾಲಿವುಡ್ ನಟ ರಣವೀರ್ಸಿಂಗ್ ಮತ್ತು ಸೌತ್ ಕ್ರಶ್ ರಶ್ಮಿಕಾ ಮಂದಣ್ಣ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ವಿಮಾನ ನಿಲ್ದಾಣದಿಂದ ಹೊರಬರುವಾಗ ರಣವೀರ್ ತಮ್ಮದೇ ಶೈಲಿಯ ಉಡುಗೆಯಲ್ಲಿ ಮಿಂಚುತ್ತಿದ್ದರು.
ವಿಮಾನ ನಿಲ್ದಾಣದಲ್ಲಿ ರಣವೀರ್ ಸಿಂಗ್ ಹಾಗೂ ರಶ್ಮಿಕಾ ಮಂದಣ್ಣ
ಬಾಲಿವುಡ್ ನಟ ರಣವೀರ್ಸಿಂಗ್ ಮತ್ತು ಸೌತ್ ಕ್ರಶ್ ರಶ್ಮಿಕಾ ಮಂದಣ್ಣ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ವಿಮಾನ ನಿಲ್ದಾಣದಿಂದ ಹೊರಬರುವಾಗ ರಣವೀರ್ ತಮ್ಮದೇ ಶೈಲಿಯ ಉಡುಗೆಯಲ್ಲಿ ಮಿಂಚುತ್ತಿದ್ದರು.
ವಿಮಾನ ನಿಲ್ದಾಣದಲ್ಲಿ ರಶ್ಮಿಕಾ ಅವರನ್ನು ಅಭಿಮಾನಿಯೊಬ್ಬರು ಹೂವು ನೀಡುವ ಮೂಲಕ ಸ್ವಾಗತಿಸಿದರು.