ಹೈದರಾಬಾದ್: ಬಾಲಿವುಡ್‌ನ ಸ್ಟಾರ್ ಜೋಡಿ ದೀಪಿಕಾ ಪಡುಕೋಣೆ ಹಾಗೂ ರಣ್ವೀರ್ ಸಿಂಗ್ ಅವರು ರಾಜಸ್ಥಾನದ ರಣತಂಬೋರ್ನಲ್ಲಿಹೊಸ ವರ್ಷ 2021 ಸ್ವಾಗತಿಸಿದರು.
ರಣತಂಬೋರ್ಗೆ ತೆರಳಿರುವ ದೀಪಿಕಾ ಪಡುಕೋಣೆ ಹಾಗೂ ರಣ್ವೀರ್ ಸಿಂಗ್ ಅಲ್ಲಿನ ಅರಣ್ಯ ಪ್ರದೇಶವನ್ನು ವೀಕ್ಷಿಸುತ್ತಿದ್ದಾರೆ. ಜೊತೆಗೆ ಹೊಸ ವರ್ಷದ ದಿನದಂದು ಸೂರ್ಯೋದಯ ಫೋಟೋವೊಂದನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ.