ಮುಂಬೈ:ಬಾಲಿವುಡ್‌ನ ಹಿರಿಯ ನಟಿ ರೇಖಾ ಮನೆಯ ಭದ್ರತಾ ಸಿಬ್ಬಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿರುವ ಕಾರಣ ಅವರ ಬಂಗಲೆ ಸಿಲ್ಡೌನ್ ಮಾಡಲಾಗಿದೆ.
ಮುಂಬೈನ ಬಾಂದ್ರಾದಲ್ಲಿರುವ ಅವರ ಬಂಗಲೆ ಸೀಲ್ಡೌನ್ ಮಾಡಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಟಿ ಇಲ್ಲಿಯವರೆಗೆ ಯಾವುದೇ ರೀತಿಯ ಮಾಹಿತಿ ಹೊರಹಾಕಿಲ್ಲ. ಇದಕ್ಕೂ ಮೊದಲು ನಟಿ ರೇಖಾ ಮನೆ ಸಿಬ್ಬಂದಿಯಲ್ಲೂ ಕೊರೊನಾ ಕಾಣಿಸಿಕೊಂಡಿತು.