ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುದ್ದಿನ ಮಗಳು ಸಾರಾ ಅಲಿ ಖಾನ್ ತಮ್ಮ ಹಾಟ್ ಫೋಟೋಶೂಟ್ನಿಂದ ಅಭಿಮಾನಿಗಳ ಮನಸ್ಸಿಗೆ ಲಗ್ಗೆಯಿಟ್ಟಿದ್ದಾರೆ.
ಹಾಟ್ ಫೋಟೋಶೂಟ್ ಮೂಲಕ ಅಭಿಮಾನಿಗಳ ಮನಸ್ಸಿಗೆ ಲಗ್ಗೆಯಿಟ್ಟ ಸಾರಾ ಅಲಿ ಖಾನ್ - Sara Ali Khan photoshoot
ಕಪ್ಪು ಬಣ್ಣದ ಡ್ರೆಸ್ ತೊಟ್ಟ ಫೋಟೋಗಳನ್ನು ಸಾರಾ ಅಲಿ ಖಾನ್ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಸಾರಾ ಈ ಹಾಟ್ ಲುಕ್ಸ್ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಸಾರಾ ಅಲಿ ಖಾನ್
ಸಖತ್ ಟ್ರೆಂಡಿ ಲುಕ್ನಿಂದ ಸಾಮಾಜಿಕ ಜಾಲತಾಣದಲ್ಲಿ ಯಾವಾಗಲೂ ಸದ್ದು ಮಾಡುತ್ತಿರುವ ಸಾರಾ ಅಲಿ ಖಾನ್, ಸುಂದರವಾದ ಕಪ್ಪು ಬಿಕಿನಿ ಟಾಪ್ ಧರಿಸಿ ಸಿಕ್ಕಾಪಟ್ಟೆ ಹಾಟ್ ಆಗಿ ಪೋಸ್ ಕೊಟ್ಟಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಾರಾ ಈ ಹಾಟ್ ಲುಕ್ಸ್ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಇನ್ನು ಅಕ್ಷಯ್ ಕುಮಾರ್, ಧನುಷ್ ನಟನೆಯ 'ಅತ್ರಂಗಿ ರೇ' ಸಿನಿಮಾದಲ್ಲಿ ಸಾರಾ ಅಲಿ ಖಾನ್ ನಟಿಸಿದ್ದಾರೆ. ಮೊದಲ ಬಾರಿ ಸಾರಾ ಈ ನಟರ ಜೊತೆ ನಟಿಸುತ್ತಿದ್ದಾರೆ. ಈ ಸಿನಿಮಾ ಸುಂದರ ಪ್ರೇಮಕತೆಯನ್ನು ಒಳಗೊಂಡಿದೆ ಎನ್ನಲಾಗಿದೆ.