ಮುಂಬೈ:ಆತ್ಮಹತ್ಯೆಗೆ ಶರಣಾಗಿರುವ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಅವರು, ಭಾನುವಾರ ಅಣ್ಣನ ಬಾಲ್ಯದ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.
ಈ ಫೋಟೋದಲ್ಲಿ ಸುಶಾಂತ್ ಸಿಂಗ್ ರಜಪೂತ್ ಅವರ ಮುಗ್ಧತೆ ಎದ್ದು ಕಾಣುತ್ತದೆ. "ಆ ಮಿನುಗುವ ಕಣ್ಣುಗಳು ... ಆಂತರಿಕ ಶುದ್ಧತೆಯನ್ನು ಪ್ರತಿಬಿಂಬಿಸುತ್ತವೆ" ಎಂದು ಶ್ವೇತಾ ಚಿತ್ರಕ್ಕೆ ಶೀರ್ಷಿಕೆ ನೀಡಿದ್ದಾರೆ.