ಮುಂಬೈ:ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅಭಿನಯದ ಜುಂಡ್ ಚಿತ್ರದ ಬಿಡುಗಡೆಗೆ ಕಾನೂನು ತೊಡಕು ಉಂಟಾಗಿದ್ದು, ತೆಲಂಗಾಣದ ರಂಗ ರೆಡ್ಡಿ ಜಿಲ್ಲೆಯ ಕುಕಟ್ ಪಲ್ಲಿ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಕೃತಿ ಚೌರ್ಯ ಆರೋಪ: ಬಿಗ್ ಬಿ ಅಭಿನಯದ ಜುಂಡ್ ಚಿತ್ರದ ಬಿಡುಗಡೆಗೆ ಕೋರ್ಟ್ ತಡೆ - ಝಂಡ್ ಚಿತ್ರದ ಬಿಡುಗಡೆಗೆ ಕೋರ್ಟ್ ತಡೆ
ಹೈದರಾಬಾದ್ ಮೂಲದ ಚಲನಚಿತ್ರ ನಿರ್ಮಾಪಕ ನಂದಿ ಚಿನ್ನಿ ಕುಮಾರ್ ಎಂಬುವರು ಹಕ್ಕು ಮಂಡಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಕಾಪಿರೈಟ್ ಉಲ್ಲಂಘನೆ ಆಗಿದೆ ಎಂದು ನಿರ್ಮಾಪಕರು ಮತ್ತು ಅಮಿತಾಭ್ ಅವರಿಗೆ ನಂದಿ ಚಿನ್ನಿ ಕುಮಾರ್ ಕಾನೂನು ನೋಟಿಸ್ ಕಳುಹಿಸಿದ್ದರು.
ಝಂಡ್ ಚಿತ್ರದ ಬಿಡುಗಡೆಗೆ ಕೋರ್ಟ್ ತಡೆ ಝಂಡ್ ಚಿತ್ರದ ಬಿಡುಗಡೆಗೆ ಕೋರ್ಟ್ ತಡೆ
ಕಾಪಿರೈಟ್ ವಿಚಾರವಾಗಿ ನ್ಯಾಯಾಲಯ ಈ ಆದೇಶ ನೀಡಿದೆ. ಹೈದರಾಬಾದ್ ಮೂಲದ ಚಲನಚಿತ್ರ ನಿರ್ಮಾಪಕ ನಂದಿ ಚಿನ್ನಿ ಕುಮಾರ್ ಎಂಬುವರು ಹಕ್ಕು ಮಂಡಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಕಾಪಿರೈಟ್ ಉಲ್ಲಂಘನೆ ಆಗಿದೆ ಎಂದು ನಿರ್ಮಾಪಕರು ಮತ್ತು ಅಮಿತಾಭ್ ಅವರಿಗೆ ನಂದಿ ಚಿನ್ನಿ ಕುಮಾರ್ ಕಾನೂನು ನೋಟಿಸ್ ಕಳುಹಿಸಿದ್ದರು.
ಫುಟ್ಬಾಲ್ ಆಟಗಾರ ಅಖಿಲೇಶ್ ಪೌಲ್ ಅವರ ಕಥೆಯಾಧರಿತ ಸಿನಿಮಾವಾಗಿದೆ. ಅರ್ಜಿದಾರರು ಫುಟ್ಬಾಲ್ ಆಟಗಾರ ಅಖಿಲೇಶ್ ಪೌಲ್ ನನಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.