ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ನಟಿ ಟ್ವಿಂಕಲ್ ಖನ್ನಾ ತಮ್ಮ 21ನೇ ವಿವಾಹ ವಾರ್ಷಿಕೋತ್ಸವವನ್ನು ನಿನ್ನೆ (ಜನವರಿ 17) ಆಚರಿಸಿಕೊಂಡರು. ಈ ವಿಶೇಷ ಸಂದರ್ಭದಲ್ಲಿ, ಅಕ್ಷಯ್ ತನ್ನ ಪತ್ನಿಗೆ ಶುಭ ಹಾರೈಸಿ ಸಾಮಾಜಿಕ ಮಾಧ್ಯಮದಲ್ಲಿ ಫೋಸ್ಟ್ ಮಾಡಿದ್ದಾರೆ. 'ಪ್ರತಿ ದಿನ ಮೊದಲನೆಯದು ಎಂಬ ಭಾವನೆ ಮೂಡಿಸಿದ್ದಕ್ಕಾಗಿ ಧನ್ಯವಾದ, ಹ್ಯಾಪಿ ಆನಿವರ್ಸರಿ ಟೀನಾ' ಎಂದು ಬರೆದಿದ್ದಾರೆ.
21ನೇ ವಿವಾಹ ವಾರ್ಷಿಕೋತ್ಸವ: ಅಕ್ಷಯ್ ಕುಮಾರ್ಗೆ ಶುಭ ಹಾರೈಸಿದ ಪತ್ನಿ ಟ್ವಿಂಕಲ್ ಖನ್ನಾ - 21 ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿದ ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ
ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ ಅವರ 21ನೇ ವಿವಾಹ ವಾರ್ಷಿಕೋತ್ಸವದಂದು ಪತಿಗೆ ಶುಭ ಹಾರೈಸಿದರು.
21 ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿದ ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ
ಇನ್ನು ಖನ್ನಾ, ಕೂಡ ಇನ್ಸ್ಟಾಗ್ರಾಂನಲ್ಲಿ ಪತಿ ಅಕ್ಷಯ್ ಕುಮಾರ್ ಅವರಿಗೆ ಶುಭ ಹಾರೈಸಿದರು. ತಮ್ಮ 21 ನೇ ವಿವಾಹ ವಾರ್ಷಿಕೋತ್ಸವದ ಸಂತೋಷದ ಕ್ಷಣದ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:18 ವರ್ಷಗಳ ದಾಂಪತ್ಯ ಜೀವನಕ್ಕೆ ತೆರೆ ಎಳೆದ ಧನುಷ್!