ಲಾಸ್ ಏಂಜಲೀಸ್ (ಅಮೆರಿಕ):ನಟಿ ಪ್ರಿಯಾಂಕಾ ಚೋಪ್ರಾ ಜೊನಾಸ್ ಅಮೆಜಾನ್ ಜೊತೆ ಎರಡು ವರ್ಷಗಳ ಒಪ್ಪಂದ ಮಾಡಿಕೊಂಡಿದ್ದಾರೆ.
ಅಮೆಜಾನ್ ಜೊತೆ ಪ್ರಿಯಾಂಕಾ ಚೋಪ್ರಾ ಮಿಲಿಯನ್ ಡಾಲರ್ ಒಪ್ಪಂದ - ಅಮೆಜಾನ್ ಪ್ರಿಯಾಂಕಾ ಚೋಪ್ರಾ ಪಾಲುದಾರಿಕೆ
ನಟಿ ಪ್ರಿಯಾಂಕಾ ಚೋಪ್ರಾ ಜೊನಾಸ್ ಅಮೆಜಾನ್ ಜೊತೆ ಎರಡು ವರ್ಷಗಳ ಒಪ್ಪಂದ ಮಾಡಿಕೊಂಡಿದ್ದಾರೆ.
ಅಮೆಜಾನ್ ನೊಂದಿಗೆ ಪ್ರಿಯಾಂಕಾ ಚೋಪ್ರಾ ಜೊನಾಸ್ ಮಿಲಿಯನ್ ಡಾಲರ್ ಒಪ್ಪಂದ
37 ವರ್ಷದ ನಟಿ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ತನ್ನ ಮಲ್ಟಿ ಮಿಲಿಯನ್ ಡಾಲರ್ ಫಸ್ಟ್ ಲುಕ್ ಡೀಲ್ ಬಗ್ಗೆ ಸುದ್ದಿ ಹಂಚಿಕೊಂಡಿದ್ದಾರೆ.
ಈ ವಿಚಾರವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿರುವುದಕ್ಕೆ ಖುಷಿ ಎನಿಸುತ್ತಿದೆ. ಅಮೆಜಾನ್ ತಂಡಕ್ಕೆ ಧನ್ಯವಾದಗಳು ಎಂದು ಪ್ರಿಯಾಂಕಾ ಬರೆದಿದ್ದಾರೆ.