ಸ್ಯಾಂಡಲ್ವುಡ್ ಕೃಷ್ಣ ಅಜೇಯ್ ರಾವ್ ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 42ನೇ ವಸಂತಕ್ಕೆ ಕಾಲಿಟ್ಟಿರುವ ಅಜೇಯ್ ರಾವ್ಗೆ 'ಲವ್ ಯು ರಚ್ಚು' ಸಿನಿಮಾ ತಂಡದಿಂದ ಬಿಗ್ ಗಿಫ್ಟ್ ಸಿಕ್ಕಿದೆ.
ಅಜೇಯ್ ರಾವ್ ಹುಟ್ಟುಹಬ್ಬ.. ಬರ್ತ್‌ಡೇ ಗಿಫ್ಟ್ ಇದೇ ನೋಡಿ.. - ajay rao birthday
ಮೊಟ್ಟ ಮೊದಲ ಬಾರಿಗೆ ಸ್ಯಾಂಡಲ್ವುಡ್ ಕೃಷ್ಣ ಅಜೇಯ್ ಜೊತೆ ರಚಿತಾ ರಾಮ್ ತೆರೆ ಹಂಚಿಕೊಳ್ಳುತ್ತಿದ್ದಾರೆ. ಟೈಟಲ್ ಲಾಂಚ್ ಕಾರ್ಯಕ್ರಮ ಇಂದು ನಡೆದಿದ್ದು, ಅದೇ ವೇಳೆ ಫಸ್ಟ್ ಲುಕ್ ಕೂಡ ರಿವೀಲ್ ಆಗಿದೆ..
ಅಜಯ್ ರಾವ್ ಹುಟ್ಟು ಹಬ್ಬ : ಬರ್ತ್ ಡೇ ಗಿಫ್ಟ್ ಇದೇ ನೋಡಿ!
ಸದ್ಯ ಜಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಶಂಕರ್ ಎಸ್ ರಾಜ್ ನಿರ್ದೇಶನದಲ್ಲಿ ಲವ್ ಯು ರಚ್ಚು ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದಲ್ಲಿ ಅಜೇಯ್ಗೆ ಜೋಡಿಯಾಗಿ ರಚಿತಾ ರಾಮ್ ನಟಿಸುತ್ತಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಇಂದು ರಿಲೀಸ್ ಆಗಿದೆ.
ಮೊಟ್ಟ ಮೊದಲ ಬಾರಿಗೆ ಸ್ಯಾಂಡಲ್ವುಡ್ ಕೃಷ್ಣ ಅಜೇಯ್ ಜೊತೆ ರಚಿತಾ ರಾಮ್ ತೆರೆ ಹಂಚಿಕೊಳ್ಳುತ್ತಿದ್ದಾರೆ. ಟೈಟಲ್ ಲಾಂಚ್ ಕಾರ್ಯಕ್ರಮ ಇಂದು ನಡೆದಿದ್ದು, ಅದೇ ವೇಳೆ ಫಸ್ಟ್ ಲುಕ್ ಕೂಡ ರಿವೀಲ್ ಆಗಿದೆ.