ಬೆಂಗಳೂರು:ಸ್ಯಾಂಡಲ್‍ವುಡ್ ನಟ ಅಜಯ್ ರಾವ್ ಮೇಕಪ್ ಮ್ಯಾನ್ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಜಯ್‍ರಾಮ್ ನನ್ನ ಪರ್ಸನಲ್ ಮೇಕಪ್ ಮ್ಯಾನ್ ಆಗಿದ್ದರು. ಕಳೆದ 11 ವರ್ಷದಗಳಿಂದ ನನ್ನ ಜೊತೆಗೆ ಇದ್ದರು. ಇಂದು ಕೊರೊನಾ ಸೋಂಕಿನಿಂದ ಸಾವನ್ನಪಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಜಯರಾಮ್ ಜೊತೆಗಿನ ಫೋಟೋ ಹಂಚಿಕೊಂಡು ಅಜಯ್ ರಾವ್ ಸಂತಾಪ ಸೂಚಿಸಿದ್ದಾರೆ.