ಕರ್ನಾಟಕ

karnataka

ETV Bharat / sitara

ಸಿಎಂ ಕೋವಿಡ್ ಪರಿಹಾರ ನಿಧಿಗೆ 25 ಲಕ್ಷ ರೂ ದೇಣಿಗೆ ನೀಡಿದ ನಟಿ ತಾರಾ

ಅರಣ್ಯ ಅಭಿವೃದ್ಧಿ ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ 25 ಲಕ್ಷ ರೂ.ಗಳ ದೇಣಿಗೆಯ ಚೆಕ್​ ಅ​ನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ನೀಡಿದ್ದಾರೆ.

25 ಲಕ್ಷ ದೇಣಿಗೆ ನೀಡಿದ ನಟಿ ತಾರಾ

By

Published : May 7, 2021, 2:03 PM IST

ಬೆಂಗಳೂರು:ಸಿಎಂ ಅಧಿಕೃತ ನಿವಾಸ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ತಾರಾ ಅನುರಾಧ 25 ಲಕ್ಷ ರೂಪಾಯಿ ಚೆಕ್ ಅನ್ನು ಕೊರೊನಾ ಪರಿಹಾರ ನಿಧಿಗೆ ನೀಡಿದರು.

ಅರಣ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪುನೀತ್ ಪಾಠಕ್ ಉಪಸ್ಥಿತರಿದ್ದರು.ಈ ವೇಳೆ ತಾರಾ ಅನುರಾಧ ಹಾಗು ಸಂಸ್ಥೆಯ ಎಲ್ಲಾ ಅಧಿಕಾರಿಗಳನ್ನು ಸಿ‌ಎಂ ಅಭಿನಂದಿಸಿದರು.

ಇದನ್ನೂ ಓದಿ: ವಿರುಷ್ಕಾ ದಂಪತಿಯಿಂದ ಕೊರೊನಾ ಹೋರಾಟಕ್ಕೆ ಅಭಿಯಾನ ಆರಂಭ

ABOUT THE AUTHOR

...view details