ರಾಮೋಜಿ ಫಿಲ್ಮ್ ಸಿಟಿಯಲ್ಲಿ ಗ್ರೀನ್ ಇಂಡಿಯಾ ಚಾಲೆಂಜ್ ನಿಮಿತ್ತ ಬಾಲಿವುಡ್ ನಟ ಅಜಯ್ ದೇವಗನ್ ಸಸಿಗಳನ್ನು ನೆಟ್ಟಿದ್ದಾರೆ.
ಗ್ರೀನ್ ಇಂಡಿಯಾ ಚಾಲೆಂಜ್: ಗಿಡ ನೆಟ್ಟ ಅಜಯ್ ದೇವಗನ್ - Ajay Devgn news
ರಾಮೋಜಿ ಫಿಲ್ಮ್ ಸಿಟಿಯಲ್ಲಿ ಗ್ರೀನ್ ಇಂಡಿಯಾ ಚಾಲೆಂಜ್ ನಿಮಿತ್ತ ಬಾಲಿವುಡ್ ನಟ ಅಜಯ್ ದೇವಗನ್ ಸಸಿಗಳನ್ನು ನೆಟ್ಟಿದ್ದಾರೆ.
Ajay Devgn participate in Green India Challenge at ramoji film city
ಗ್ರೀನ್ ಇಂಡಿಯಾ ಚಾಲೆಂಜ್ ಸ್ವೀಕರಿಸಿ ಗಿಡ ನೆಟ್ಟಿದ್ದಕ್ಕಾಗಿ ನಟ ಅಜಯ್ ದೇವಹನ್ಗೆ ಟಿಆರ್ಎಸ್ ಸಂಸದ ಸಂತೋಷ್ ಕುಮಾರ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಇನ್ನು ಈ ಗ್ರೀನ್ ಇಂಡಿಯಾ ಚಾಲೆಂಜ್ಗೆ ಎಲ್ಲೆಡೆಯಿಂದ ಪ್ರಶಂಸೆಗಳು ವ್ಯಕ್ತವಾಗುತ್ತಿವೆ.
ಈ ಬಗ್ಗೆ ಮಾತನಾಡಿದ ನಟ ಅಜಯ್ ದೇವಗನ್, ಗ್ರೀನ್ ಇಂಡಿಯಾ ಚಾಲೆಂಜ್‌ನಲ್ಲಿ ಭಾಗವಹಿಸಿದ್ದಕ್ಕೆ ಸಂತೋಷವಾಗಿದೆ. ಈ ಕಾರ್ಯವನ್ನು ಮುಂದುವರಿಸಲು ಹಾಗೂ ಇನ್ನು ಹೆಚ್ಚು ಹೆಚ್ಚು ಮರಗಳನ್ನು ನೆಡುವಂತೆ ಎಲ್ಲರಲ್ಲಿ ಮನವಿ ಮಾಡಿದ್ದಾರೆ.