ಬಾಲಿವುಡ್ ನಟ ಅಜಯ್ ದೇವಗನ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಅಜಯ್ ದೇವಗನ್ - ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಅಜಯ್ ದೇವಗನ್
ದಂಪತಿ ಸಮೇತರಾಗಿ ಅಜಯ್ ದೇವಗನ್ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಆಗಮಿಸಿ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ನಂತರ ಶ್ರೀ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಅಜಯ್ ದೇವಗನ್
ದಂಪತಿ ಸಮೇತರಾಗಿ ಅಜಯ್ ದೇವಗನ್ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಆಗಮಿಸಿ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ನಂತರ ಶ್ರೀ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ನಂತರ ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಗುರುಗಳಾದ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.