ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿರುವ ಸ್ಯಾಂಡಲ್ ವುಡ್ ಬ್ಯೂಟಿಫುಲ್ ನಟಿ ಆಶಿಕಾ ರಂಗನಾಥ್ ಇದೀಗ ಸಾಂಪ್ರದಾಯಕವಾಗಿ ಉಡುಪು ಲೆಹೆಂಗಾ ತೊಟ್ಟು ಮಿಂಚಿದ್ದಾರೆ.
ಲೆಹಾಂಗದಲ್ಲಿ ಮಿಂಚಿದ ಆಶಿಕಾ ರಂಗನಾಥ್ - ashika ranganath photo
ಆಶಿಕಾ ರಂಗನಾಥ್ ಲೆಹಾಂಗದಲ್ಲಿ ಫೋಟೋಗೆ ಫೋಸ್ ಕೊಟ್ಟಿದ್ದು, ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
ಲೆಹಾಂಗದಲ್ಲಿ ಮಿಂಚಿದ ಆಶಿಕಾ ರಂಗನಾಥ್
ಲೆಹಾಂಗದಲ್ಲಿ ಫೋಟೋಗೆ ಫೋಸ್ ಕೊಟ್ಟಿದ್ದು, ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
ಆಶಿಕಾ ರಂಗನಾಥ್ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿವೆ. ಇತ್ತೀಚೆಗೆ ಆಶಿಕಾ ರಂಗನಾಥ್ ಹೆಜ್ಜೆ ಹಾಕಿರುವ ಪಟಾಕಿ ಪೋರಿಯೋ ಲಿರಿಕಲ್ ಸಾಂಗ್ ರಿಲೀಸ್ ಆಗಿದೆ