ಕರ್ನಾಟಕ

karnataka

ETV Bharat / sitara

ಸಿನಿಮಾ ನಿರ್ದೇಶಕ ಪ್ರಶಾಂತ್ ರಾಜ್‌ಗೆ ಕೋವಿಡ್ ಸೋಂಕು

ಸ್ಯಾಂಡಲ್​ವುಡ್ ನಿರ್ದೇಶಕ ಪ್ರಶಾಂತ್ ರಾಜ್ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Director Prashant Raj Tested Positive for Covid -19
ಕೋವಿಡ್​ಗೆ ತುತ್ತಾದ ನಿರ್ದೇಶಕ ಪ್ರಶಾಂತ್ ರಾಜ್

By

Published : May 20, 2021, 2:28 PM IST

Updated : May 20, 2021, 5:10 PM IST

ಬೆಂಗಳೂರು: ಲವ್ ಗುರು, ಜೂಮ್, ಆರೆಂಜ್ ಸಿನಿಮಾಗಳ ನಿರ್ದೇಶಕ ಪ್ರಶಾಂತ್ ರಾಜ್ ಅವರಿಗೆ ಕೋವಿಡ್ ಸೋಂಕು ತಗುಲಿದೆ.

ಕಳೆದ ಒಂದು ವಾರದಿಂದ ಪ್ರಶಾಂತ್ ರಾಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಸಿರಾಟದ ಸಮಸ್ಯೆ ಇರುವುದರಿಂದ ಅವರಿಗೆ ಆಕ್ಸಿಜನ್ ಅಳವಡಿಸಲಾಗಿದೆ. ಕೋವಿಡ್ ವೈರಸ್ ಎಷ್ಟು ಅಪಾಯಕಾರಿ ಎಂಬುದರ ಬಗ್ಗೆ ಆಸ್ಪತ್ರೆಯಿಂದಲೇ ಪ್ರಶಾಂತ್ ರಾಜ್ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸಿನಿಮಾ ನಿರ್ದೇಶಕ ಪ್ರಶಾಂತ್ ರಾಜ್‌ಗೆ ಕೋವಿಡ್ ಸೋಂಕು

ಸದ್ಯ, ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆದಷ್ಟು ಬೇಗ ಹುಷಾರಾಗಿ ಬರ್ತೀನಿ ಎಂದು ಅವರು ಹೇಳಿಕೊಂಡಿದ್ದಾರೆ.

Last Updated : May 20, 2021, 5:10 PM IST

ABOUT THE AUTHOR

...view details