ಕರ್ನಾಟಕ

karnataka

ETV Bharat / sitara

'ಕವಿರತ್ನ' ವಿ. ನಾಗೇಂದ್ರ ಪ್ರಸಾದ್​ಗೆ ಇಂದು ಹುಟ್ಟು ಹಬ್ಬದ ಸಂಭ್ರಮ - ನಾಗೇಂದ್ರ ಪ್ರಸಾದ್​ಗೆ ಇಂದು ಹುಟ್ಟು ಹಬ್ಬದ ಸಂಭ್ರಮ

ನಟ, ನಿರ್ದೇಶಕರಾಗಿ, ಗೀತ ರಚನಾಕಾರರಾಗಿ, ಸಂಗೀತ ನಿರ್ದೇಶಕರಾಗಿ ಹೆಸರು ಮಾಡಿರುವವರು ವಿ ನಾಗೇಂದ್ರ ಪ್ರಸಾದ್​. ಇವರಿಗೆ ಕವಿರತ್ನ ಎಂದು ಹೆಸರಿದ್ದು, ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.

'ಕವಿರತ್ನ' ನಾಗೇಂದ್ರ ಪ್ರಸಾದ್​ಗೆ ಇಂದು ಹುಟ್ಟು ಹಬ್ಬದ ಸಂಭ್ರಮ

By

Published : Dec 3, 2019, 3:01 PM IST

ಸ್ಯಾಂಡಲ್​​ವುಡ್​​ನಲ್ಲಿ ನಟರಾಗಿ, ನಿರ್ದೇಶಕರಾಗಿ, ಗೀತ ರಚನಾಕಾರರಾಗಿ, ಸಂಗೀತ ನಿರ್ದೇಶಕರಾಗಿ ಹೆಸರು ಮಾಡಿರುವವರು ವಿ ನಾಗೇಂದ್ರ ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.

ವಿ. ನಾಗೇಂದ್ರ ಪ್ರಸಾದ್​

ಮೊದಲು ಇವರು ಗುರುತಿಸಿಕೊಂಡಿದ್ದು ಸಂಗೀತ ಕ್ಷೇತ್ರದಲ್ಲಿ. ನಂತರ ಇವರು ಕಿಚ್ಚ ಸುದೀಪ್​ ಅಭಿನಯದ 'ನಲ್ಲ' ಸಿನಿಮಾ ಮೂಲಕ ನಿರ್ದೇಶನಕ್ಕೂ ಸೈ ಎಂದರು.

ವಿ. ನಾಗೇಂದ್ರ ಪ್ರಸಾದ್​

ಇವರು ಸುಮಾರು ಸಾವಿರಕ್ಕೂ ಅಧಿಕ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಇವರು ಮೊಟ್ಟ ಮೊದಲ ಬಾರಿಗೆ 'ಶಿಷ್ಯ' ಸಿನಿಮಾಕ್ಕೆ ಸಂಗೀತ ಸಂಯೋಜನೆ ಮಾಡುವ ಮೂಲಕ ಸಂಗೀತ ನಿರ್ದೇಶಕರಾದರು. ಡಿಸೆಂಬರ್​​ 3,1975ರಲ್ಲಿ ಜನಿಸಿದ್ದು ಇಂದು 45ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ವಿ. ನಾಗೇಂದ್ರ ಪ್ರಸಾದ್​

ABOUT THE AUTHOR

...view details