ಕರ್ನಾಟಕ

karnataka

ETV Bharat / sitara

43 ವರ್ಷದಲ್ಲಿ ಮೂರನೇ ಮದುವೆಯಾದ WWE ತಾರೆ ಜಾನ್​ಸಿನಾ - john cena nikki bella

ಡಬ್ಯ್ಲುಡಬ್ಯ್ಲುಇ ಸೂಪರ್ ಸ್ಟಾರ್ ಜಾನ್ ಸಿನಾ ಮೂರನೇ ಬಾರಿಗೆ ವಿವಾಹವಾಗಿದ್ದು, ತಮ್ಮ ಗೆಳತಿ ಶೇ ಶರಿಯತ್‍ಜೇಡ್ಅ​ಅವರನ್ನು ವಿವಾಹವಾಗಿದ್ದಾರೆ.

John Cena swore off marriage only to marry again
ಮೂರನೇ ಮದುವೆಯಾದ WWE ಜಾನ್​ಸಿನಾ

By

Published : Nov 28, 2020, 7:42 PM IST

ಡಬ್ಯ್ಲುಡಬ್ಯ್ಲುಇ ಸೂಪರ್ ಸ್ಟಾರ್ ಜಾನ್ ಸಿನಾ ಮೂರನೇ ಬಾರಿಗೆ ವಿವಾಹವಾಗಿದ್ದು, ತಮ್ಮ ಗೆಳತಿ ಶೇ ಶರಿಯತ್‍ಜೇಡ್​ ಅವರನ್ನು ವಿವಾಹವಾಗಿದ್ದಾರೆ.

ಸಿನಾಗಿದು ಮೂರನೇ ಮದ್ವೆ

43 ವರ್ಷದ ಜಾನ್ ಸಿನಾ ಈಗಾಗಲೇ ಇಬ್ಬರನ್ನು ಮದುವೆಯಾಗಿ ವಿಚ್ಛೇದನ ಪಡೆದುಕೊಂಡಿದ್ದಾರೆ. 1999ರಲ್ಲಿ ಡಬ್ಯ್ಲುಡಬ್ಯ್ಲುಇಗೆ ಪಾದಾರ್ಪಣೆ ಮಾಡಿದ ಜಾನ್​​​ ಸಿನಾ 2009ರಲ್ಲಿ ಎಲಿಜಬೆತ್ ಹಬಡ್ರ್ಯೂ ಅವರನ್ನು ವಿವಾಹವಾಗಿದ್ದರು. ನಂತರ 2012ರಲ್ಲಿ ಇವರಿಗೆ ವಿಚ್ಛೇದನ ನೀಡಿ ಕುಸ್ತಿಪಟು ನಿಕ್ಕಿಬೆಲ​ ಅವರ ಜೊತೆ ರಿಲೇಷನ್​ಶಿಪ್​ನಲ್ಲಿ ಇದ್ದರು.

ಸುಮಾರು ಐದು ವರ್ಷಗಳ ಕಾಲ ಜೊತೆಗಿದ್ದ ಸಿನಾ ಮತ್ತು ನಿಕ್ಕಿಬೆಲ​ ಜೋಡಿ 2018ರಲ್ಲಿ ತಾವು ಬೇರೆಯಾಗುತ್ತೇವೆ ಎಂದು ಘೋಷಿಸಿಕೊಂಡಿತ್ತು. ಇದಾದ ನಂತರ 2019ರಲ್ಲಿ ನಿಕ್ಕಿ ಡ್ಯಾನ್ಸರ್ ಆರ್ಟೆಮ್ ಜೊತೆ ಮದುವೆಯಾದರು. ಜೊತೆಗೆ ಅವರಿಗೆ 2020ರ ಜುಲೈನಲ್ಲಿ ಮಗು ಜನಿಸಿದೆ. ಈಗ ಸಿನಾ ಶೇ ಶರಿಯತ್‍ಜಾಡೆ ಅವರನ್ನು ವರಿಸಿದ್ದಾರೆ.

ಮೂರನೇ ಮದುವೆಯಾದ WWE ಜಾನ್​ಸಿನಾ

ABOUT THE AUTHOR

...view details