ಬೆಂಗಳೂರು: ನಿರ್ಮಾಪಕ ಚಂದ್ರಶೇಖರ್ ಕೊರೊನಾ ಸೋಂಕಿಗೆ ಬಲಿಯಾಗಿರುವುದಕ್ಕೆ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ರಾಮಕೃಷ್ಣ ಕಂಬನಿ ಮಿಡಿದಿದ್ದಾರೆ.
"ನಿರ್ಮಾಪಕ ಚಂದ್ರಶೇಖರ್ ಕೊರೊನಾಗೆ ಬಲಿಯಾಗಿರುವುದು ನೋವಿನ ವಿಷಯ. ಅವರ ಕುಟುಂಬಕ್ಕೆ ಆ ಭಗವಂತ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಕೊಡಲಿ" ಎಂದು ರಾಮಕೃಷ್ಣ ಸಂತಾಪ ಸೂಚಿದ್ದಾರೆ.