ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ತಮ್ಮ ಕುಟುಂಬದ ಜೊತೆ ಮುಂಬೈನಲ್ಲಿ ಪ್ರತ್ಯಕ್ಷರಾಗಿದ್ದು, ಅಭಿಮಾನಿಗಳ ಜೊತೆ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ. ಇತ್ತೀಚೆಗೆ ನಡೆದ ಡ್ಯಾನ್ಸ್ ಪ್ಲಸ್ ಶೂಟಿಂಗ್ ವೇಳೆ ಕಾರ್ತಿಕ್ ಕೈಗೆ ಗಾಯವಾಗಿದ್ದು, ಈಗಲೂ ಕೂಡ ಕೈಗೆ ಬ್ಯಾಂಡೇಜ್ ಹಾಕಿಕೊಂಡೇ ಓಡಾಡುತ್ತಿದ್ದಾರೆ.
ಮುಂಬೈನಲ್ಲಿ ಕಾರ್ತಿಕ್ ಆರ್ಯನ್: ಸೆಲ್ಫಿಗೆ ಮುಗಿ ಬಿದ್ದ ಅಭಿಮಾನಿಗಳು - Kartik Aaryan, Kiara Advani clicked in Mumbai
ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ತಮ್ಮ ಕುಟುಂಬದ ಜೊತೆ ಮುಂಬೈನಲ್ಲಿ ಪ್ರತ್ಯಕ್ಷರಾಗಿದ್ದು, ಅಭಿಮಾನಿಗಳ ಜೊತೆ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ.
ಮತ್ತೊಂದು ಕಡೆ ಕಿಯಾರ ಅಡ್ವಾಣಿ ಕೂಡ ಮುಂಬೈನಲ್ಲಿ ಕಾಣಿಸಿಕೊಂಡಿದ್ದು, ಪಿಂಕ್ ಬಣ್ಣದ ಟಾಪ್ ಧರಿಸಿ, ಬ್ಲೂ ಪ್ಯಾಂಟ್ನಲ್ಲಿ ಕಾಣಿಸಿಕೊಂಡರು.