ಸ್ಯಾಂಡಲ್ವುಡ್ನ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ಕೋಟಿಗೊಬ್ಬ 3 ಚಿತ್ರದ ಶೂಟಿಂಗ್ ಬಹುತೇಕ ಮುಗಿದಿದೆ. ಇದೀಗ ಸಿನಿಮಾ ರಿಲೀಸ್ಗೆ ರೆಡಿಯಾಗಿರುವ ಚಿತ್ರತಂಡ ಸಿನಿಮಾ ಬಗೆಗಿನ ಕುತೂಹಲಗಳನ್ನು ಒಂದೊಂದಾಗಿಯೇ ತಣಿಸುತ್ತಾ ಬರುತ್ತಿದೆ.
ಇಂದು ಸಂಜೆ 6ಕ್ಕೆ 'ಕೋಟಿಗೊಬ್ಬ 3' ಮೋಷನ್ ಪೋಸ್ಟರ್ ರಿಲೀಸ್: ಕಿಚ್ಚ ಹೇಳಿದ್ದೇನು? - ಕೋಟಿಗೊಬ್ಬ3ನ ಮೋಚನ್ ಪೋಸ್ಟರ್
ಇಂದು ಸಂಜೆ 6 ಗಂಟೆಗೆ ಕೋಟಿಗೊಬ್ಬ 3 ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆಗಲಿದೆ. ಇನ್ನು ಚಿತ್ರದಲ್ಲಿ ಅರ್ಜುನ್ ಜನ್ಯ ಹಿನ್ನೆಲೆ ಸಂಗೀತ ಮೋಡಿ ಮಾಡಲಿದೆ ಎಂದು ಕಿಚ್ಚ ಸುದೀಪ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇಂದು ಸಂಜೆ 6ಕ್ಕೆ 'ಕೋಟಿಗೊಬ್ಬ3'ನ ಮೋಚನ್ ಪೋಸ್ಟರ್
ಇಂದು ಕೋಟಿಗೊಬ್ಬ 3 ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆಗಲಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸುದೀಪ್, ಇಂದು ಸಂಜೆ 6 ಗಂಟೆಗೆ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆಗಲಿದೆ. ಇನ್ನು ಚಿತ್ರದಲ್ಲಿ ಅರ್ಜುನ್ ಜನ್ಯ ಹಿನ್ನೆಲೆ ಸಂಗೀತ ಮೋಡಿ ಮಾಡಲಿದೆ ಎಂದು ತಮ್ಮ ಇನ್ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕೋಟಿಗೊಬ್ಬ 3 ಸಿನಿಮಾಲ್ಲಿ ಕಿಚ್ಚ ಸುದೀಪ್ ಲೀಡ್ ರೋಲ್ ಪ್ಲೇ ಮಾಡಿದ್ದು, ಶಿವಕಾರ್ತಿಕ್ ಆ್ಯಕ್ಷನ್ ಕಟ್ ಹೇಳಿದ್ದಾರೆ.