ಮಲಯಾಳಂ ರಿಮೇಕ್ ಚಿತ್ರದಲ್ಲಿ ರಾಣಾ ದಗ್ಗುಬಾಟಿ ಹಾಗೂ ಪವನ್ ಕಲ್ಯಾಣ್ ಜೊತೆಯಾಗಿ ನಟಿಸುವುದು ಕನ್ಫರ್ಮ್ ಆಗಿದೆ. ಇದೀಗ ಸಾಗರ್. ಕೆ ಚಂದ್ರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದ್ದು, ಚಿತ್ರಕ್ಕೆ ಸದ್ಯ 'ಪ್ರೊಡಕ್ಷನ್ ನಂಬರ್ 12' ಎಂದು ಕರೆಯಲಾಗಿದೆ.
ಓದಿ: 'ರಾಬರ್ಟ್' ಚಿತ್ರ ನಿರ್ಮಾಪಕ ಉಮಾಪತಿ ಕೊಲೆಗೆ ಸ್ಕೆಚ್, ಆರೋಪಿಗಳು ವಶಕ್ಕೆ