ಕರ್ನಾಟಕ

karnataka

ETV Bharat / sitara

ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಪ್ಯಾನ್ ಇಂಡಿಯಾ ಸಿನಿಮಾ: ಖ್ಯಾತ ಬಹುಭಾಷಾ ನಟ ಪ್ರಭುದೇವ ನಟನೆ - ಪ್ರಭುದೇವ ಸುದ್ದಿ

ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಖ್ಯಾತ ಬಹುಭಾಷಾ ನಟ ಪ್ರಭುದೇವ ನಟಿಸಲಿದ್ದಾರೆ.

Sandesh Productions Pan India Cinema, Prabhu Deva acting in Pan India Cinema, Prabhu Deva news, Prabhu Deva movies, ಸಂದೇಶ್ ಪ್ರೊಡಕ್ಷನಿಂದ ಪ್ಯಾನ್ ಇಂಡಿಯಾ ಮೂವಿ, ಪ್ಯಾನ್ ಇಂಡಿಯಾ ಮೂವಿಯಲ್ಲಿ ಪ್ರಭುದೇವ ನಟನೆ, ಪ್ರಭುದೇವ ಸುದ್ದಿ, ಪ್ರಭುದೇವ ಚಿತ್ರಗಳು,
ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಪ್ಯಾನ್ ಇಂಡಿಯಾ ಸಿನಿಮಾ

By

Published : Feb 5, 2022, 11:19 AM IST

ಬೆಂಗಳೂರು:ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ಈವರೆಗೆ ನಿರ್ಮಾಣ ಮಾಡಿರುವ ಚಿತ್ರಗಳು ಸಾಕಷ್ಟು ಹೆಸರು‌ ಮಾಡಿವೆ.

ಈಗ ಈ‌ ಪ್ರತಿಷ್ಠಿತ ಸಂಸ್ಥೆಯ ಮೂಲಕ ಪ್ಯಾನ್ ಇಂಡಿಯಾ ಸಿನಿಮಾವೊಂದು ನಿರ್ಮಾಣವಾಗಲಿದ್ದು, ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರಲಿದೆ ಎಂದು ಸಂಸ್ಥೆ ಪ್ರಕಟಿಸಿದೆ.

ಓದಿ:Happy Birthday Abhishek Bachchan: ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಅಭಿಷೇಕ್ ಬಚ್ಚನ್

ಖ್ಯಾತ ಬಹುಭಾಷಾ ನಟ ಹಾಗೂ ಅಮೋಘ ನೃತ್ಯದ ಮೂಲಕ ವಿಶ್ವದಾದ್ಯಂತ ಹೆಸರು ಮಾಡಿರುವ ಪ್ರಭುದೇವ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂದು ಸಂಸ್ಥೆ ತಿಳಿಸಿದ್ದು, ಸದ್ಯದಲ್ಲೇ ಚಿತ್ರದ ತಾರಾಬಳಗ ‌ಹಾಗೂ ತಾಂತ್ರಿಕವರ್ಗದ ಮಾಹಿತಿ ನೀಡುವುದಾಗಿ ಸಂದೇಶ್ ನಾಗರಾಜ್ ಮಾಹಿತಿ ನೀಡಿದ್ದಾರೆ.

For All Latest Updates

ABOUT THE AUTHOR

...view details