ನಿನ್ನೆ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಮುಂಬೈನ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಈ ದಂಪತಿ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿದ್ದಾರೆ.
ಮುಂಬೈ ಏರ್ಪೋರ್ಟ್ನಲ್ಲಿ ಪ್ರಿಯಾಂಕಾ-ನಿಕ್
ನಿನ್ನೆ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಮುಂಬೈನ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಈ ದಂಪತಿ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿದ್ದಾರೆ.
ಇಶಾ ಅಂಬಾನಿ ಮುಂಬೈನ ತಮ್ಮ ಮನೆಯಲ್ಲಿ ಆಯೋಜಿಸಿದ್ದ ಹೋಳಿ ಹಬ್ಬದ ಸಲೆಬ್ರೇಷನ್ನಲ್ಲಿ ಭಾಗಿಯಾಗಲು ಪ್ರಿಯಾಂಕಾ ಹಾಗೂ ನಿಕ್ ಆಗಮಿಸಿದ್ದರು.