ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ತೆರೆಗೆ ಅಪ್ಪಳಿಸೋಕೆ ರೆಡಿಯಾಗಿದೆ.
ಅಪ್ಪು ಅಭಿಮಾನಿಗಳು ಬೆಂಗಳೂರಿನ ಕಮಲಾನಗರದ ವೀರಭದ್ರೇಶ್ವರ ಥಿಯೇಟರ್ ಮುಂದೆ ಪುನೀತ್ ಕಟೌಟ್ ಜೊತೆಗೆ ರಾಜ್‌ಕುಮಾರ್ ಹಾಗೂ ಪಾರ್ವತಮ್ಮ ಅವರ ಕಟೌಟ್ಸ್ ನಿಲ್ಲಿಸಿ ಸಂಭ್ರಮಿಸಿದ್ದಾರೆ.

ಈ ಸಿನಿಮಾದಲ್ಲಿ ಪುನೀತ್ ರಾಜ್‍ಕುಮಾರ್ ಎರಡು ಶೇಡ್ನಲ್ಲಿ ಕಾಣಿಸಿಕೊಂಡಿದ್ದು, ಪ್ರಿಯಾ ಆನಂದ್ ಪವರ್ ಸ್ಟಾರ್ ಜೊತೆ ಅಭಿನಯಿಸಿದ್ದಾರೆ. ಶರತ್ ಕುಮಾರ್, ತೆಲುಗು ನಟ ಶ್ರೀಕಾಂತ್, ರಂಗಾಯಣ ರಘು, ಸಾಧು ಕೋಕಿಲ, ಚಿಕ್ಕಣ್ಣ, ಸುಚೇಂದ್ರ ಪ್ರಸಾದ್ ಸೇರಿದಂತೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.
ಮಾರ್ಚ್ 17ಕ್ಕೆ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಜೇಮ್ಸ್ ರಿಲೀಸ್ ಆಗಲಿದೆ.
ಇದನ್ನೂಓದಿ:ಪುನೀತ್ ಹುಟ್ಟುಹಬ್ಬದಂದು ದೇಶಾದ್ಯಂತ 4,000 ಚಿತ್ರಮಂದಿರಗಳಲ್ಲಿ 'ಜೇಮ್ಸ್' ತೆರೆಗೆ
TAGGED:
ಪುನೀರ್ ರಾಜಕುಮಾರ್ ಕಟೌಟ್