ಬೆಂಗಳೂರು:ತೀವ್ರ ಹೃದಯಾಘಾತದಿಂದ ಇತ್ತೀಚೆಗೆ ನಿಧನರಾದ ಕನ್ನಡದ ನಟ ಚಿರಂಜೀವಿ ಸರ್ಜಾ ಅವರ ಮನೆಗೆ ರಾಘವೇಂದ್ರ ರಾಜಕುಮಾರ್ ಕುಟುಂಬ ಸದಸ್ಯರು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಸರ್ಜಾ ಕುಟುಂಬಕ್ಕೆ ಸಾಂತ್ವನ ಹೇಳಿದ ರಾಘವೇಂದ್ರ ರಾಜ್‌ಕುಮಾರ್ - Raghavendra rajkumar family visit to chiru home
ಬೆಂಗಳೂರಿನ ಕೆ.ಆರ್.ರಸ್ತೆಯಲ್ಲಿರುವ ಚಿರಂಜೀವಿ ಸರ್ಜಾ ಮನೆಗೆ ರಾಘವೇಂದ್ರ ರಾಜ್‌ಕುಮಾರ್ ಕುಟುಂಬ ಸದಸ್ಯರು ಭೇಟಿ ನೀಡಿ ಸಾಂತ್ವನ ಹೇಳಿದರು.
ಸರ್ಜಾ ಕುಟುಂಬಕ್ಕೆ ಭೇಟಿ ನೀಡಿದ ರಾಘಣ್ಣ ಫ್ಯಾಮಿಲಿ
ರಾಘವೇಂದ್ರ ರಾಜ್‌ಕುಮಾರ್ ಕುಟುಂಬದವರು ಆಗಮಿಸಿದ ಸಂದರ್ಭದಲ್ಲಿ ಅರ್ಜುನ್ ಸರ್ಜಾ, ಧ್ರುವ ಸರ್ಜಾ, ಚಿತ್ರನಿರ್ದೇಶಕ ಎ.ಪಿ ಅರ್ಜುನ್, ಸುಂದರ್ ರಾಜ್ ಹಾಗು ಪತ್ನಿ ಪ್ರಮೀಳಾ ಜೋಷಾಯ್ ಇದ್ದರು.