ಬೆಂಗಳೂರು: ನಟ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ದಂಪತಿಗೆ ಕೊರೊನಾ ಸೋಂಕು ತಗುಲಿದ್ದು, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿ ಕರ್ನಾಟಕ ರಾಜ್ಯ ರಜನಿಕಾಂತ್ ಸಂಘಟನೆಯ ಸದಸ್ಯರು ನಗರದ ಶ್ರೀ ವೀರ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಿದ್ದಾರೆ.
ರಾಕ್ಲೈನ್ ದಂಪತಿಗೆ ಕೊರೊನಾ.. ಗುಣಮುಖರಾಗಲೆಂದು ರಜನಿಕಾಂತ್ ಸಂಘಟನೆಯಿಂದ ಪೂಜೆ - Corona for the rock line Venkatesh couple
ರಾಕ್ಲೈನ್ ದಂಪತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಿರಿಯ ಮಗ ಯತೀಶ್ ಹಾಗೂ ಸೊಸೆ ಮೊಮ್ಮಗ ಕೂಡ ಹೋಂ ಕ್ವಾರಂಟೈನ್ನಲ್ಲಿದ್ದಾರೆ. ರಾಕ್ಲೈನ್ ವೆಂಕಟೇಶ್ ಕನ್ನಡ, ತಮಿಳು ಚಿತ್ರರಂಗದಲ್ಲಿ ನಿರ್ಮಾಪಕರಾಗಿ ಚಿರಪರಿಚಿತರಾಗಿದ್ದಾರೆ..
ರಾಕ್ಲೈನ್ ದಂಪತಿಗೆ ಕೊರೊನಾ
ರಾಕ್ಲೈನ್ ದಂಪತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಿರಿಯ ಮಗ ಯತೀಶ್ ಹಾಗೂ ಸೊಸೆ ಮೊಮ್ಮಗ ಕೂಡ ಹೋಂ ಕ್ವಾರಂಟೈನ್ನಲ್ಲಿದ್ದಾರೆ. ರಾಕ್ಲೈನ್ ವೆಂಕಟೇಶ್ ಕನ್ನಡ, ತಮಿಳು ಚಿತ್ರರಂಗದಲ್ಲಿ ನಿರ್ಮಾಪಕರಾಗಿ ಚಿರಪರಿಚಿತರಾಗಿದ್ದಾರೆ. ಅಲ್ಲದೆ ತಮಿಳಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ "ಲಿಂಗ" ಚಿತ್ರ ನಿರ್ಮಾಣ ಮಾಡಿದ್ದಾರೆ.